BSC (hons) ನಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಥಮ ರ‌್ಯಾಂಕ್ ಪಡೆದ ತೀರ್ಥಹಳ್ಳಿಯ ನವ್ಯಶ್ರೀ tth

 BSC (hons) ನಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಥಮ ರ‌್ಯಾಂಕ್ ಪಡೆದ ತೀರ್ಥಹಳ್ಳಿಯ ನವ್ಯಶ್ರೀ 



ತೀರ್ಥಹಳ್ಳಿ: ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ 34ನೇ ವಾರ್ಷಿಕ ಘಟಿಕೋತ್ಸವದಲ್ಲಿ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನವ್ಯಶ್ರೀ ಹೆಚ್ ಎನ್  BSC (hons) ನಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಥಮ ರ‌್ಯಾಂಕ್ ಗಳಿಸಿರುತ್ತಾರೆ.

ಕೋಣಂದೂರು ಸಮೀಪದ ಹಿತ್ತಲಸರದ  ನಾಗರಾಜ್ ಮತ್ತು ನಳಿನಿ ದಂಪತಿಗಳ ಪುತ್ರಿಯಾಗಿರುವ ನವ್ಯಶ್ರೀ BSC (hons) ನಲ್ಲಿ ಪ್ರಥಮ ರ‌್ಯಾಂಕ್ ಗಳಿಸಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಗೌರವಿಸಿದರು.

Previous Post Next Post