ದೇವಂಗಿಯಲ್ಲಿ ಕೆಎಫ್‌ಡಿ ಪ್ರಕರಣ ಪತ್ತೆ!
ತೀರ್ಥಹಳ್ಳಿ : ತಾಲೂಕಿನ ದೇವಂಗಿಯ 63 ವರ್ಷದ ವ್ಯಕ್ತಿಯೊಬ್ಬರಿಗೆ ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣ ಪತ್ತೆಯಾಗಿದೆ.
ಅರಣ್ಯದಲ್ಲಿ ಕೆಲಸದ ನಿಮಿತ್ತ ನಿಕಟ ಸಂಪರ್ಕ ಹೊಂದಿರುವ ಕಾರಣದಿಂದ ಕೆಎಫ್‌ಡಿ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ವ್ಯಕ್ತಿಗಳಿಗೆ ಕೆಎಫ್ಡಿ ಪಾಸಿಟಿವ್ ಬಂದಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Tags:
ಕೆ ಎಫ್ ಡಿ
