ತೀರ್ಥಹಳ್ಳಿ ಇನ್ಸ್ಪೆಕ್ಟರ್ ವರ್ಗಾವಣೆ ಆದೇಶ!
ತೀರ್ಥಹಳ್ಳಿ : ಇನ್ಸ್ಪೆಕ್ಟರ್ ಅಶ್ವಥ್ ಗೌಡ ಇವರನ್ನು ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ.
ತೀರ್ಥಹಳ್ಳಿಯಲ್ಲಿ ಕ್ರೈಂ ಎಂದಾಗ ಎಲ್ಲರಿಗೂ ಭಯ ಬೀಳಿಸಿದ್ದ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ ಅಶ್ವಥ್ ಗೌಡರವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬೆಂಗಳೂರಿನ ಐ ಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇನ್ನು ತೀರ್ಥಹಳ್ಳಿಗೆ ಇಮ್ರಾನ್ ಬೇಗ್ ಎಂಬುವರ ಹೆಸರು ತಿಳಿಸಲಾಗಿದ್ದು ಶೀಘ್ರದಲ್ಲಿ ಕೆಲಸಕ್ಕೆ ಆಗಮಿಸುವ ಸಾಧ್ಯತೆ ಇದೆ.
Tags:
ತೀರ್ಥಹಳ್ಳಿ ಸುದ್ದಿ
