ಎಸ್ಎಸ್ಎಲ್'ಸಿ ಪರೀಕ್ಷೆಯಲ್ಲಿ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ! SSLC Result

 ಎಸ್ಎಸ್ಎಲ್'ಸಿ ಪರೀಕ್ಷೆಯಲ್ಲಿ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ!







ತೀರ್ಥಹಳ್ಳಿ : 2024 -25 ನೇ ಸಾಲಿನ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಸಾನಿಯಾ 96%/ಹಾಗೂ ಚಹತ್ 95% ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಪಟ್ಟಣದ ಸೀಬಿನಕೆರೆಯ ನಾಗಿನರವರ ಪುತ್ರಿಯಾಗಿರುವ ಸಾನಿಯಾ ಜಿಬಾ 625 ಅಂಕಗಳಿಗೆ 600 ಅಂಕ ಪಡೆದಿದ್ದಾರೆ.ಇನ್ನು ತಾಲೂಕು ಮೊಗವೀರ ಸಮಾಜದ ಯುವ ಸಂಘಟನೆಯ ಅಧ್ಯಕ್ಷರು ಹಾಗೂ ಸಿಬಿನಕೆರೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಆಗಿರುವ ರಾಜೇಶ್ ಟಿ.ಎನ್ ಇವರ ಮಗಳಾದ ಚಹತ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 95% ಅಂಕ ಪಡೆದಿರುತ್ತಾಳೆ.

ಇಬ್ಬರು ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು  ಪೋಷಕರು, ಸ್ನೇಹಿತರು ಸೇರಿದಂತೆ ಹಲವರು ಅಭಿನಂದನೆ ತಿಳಿಸಿದ್ದಾರೆ.

































Previous Post Next Post