ಅಬ್ಬಿ ಫಾಲ್ಸ್ ಗೆ ಬಂದಿದ್ದ ಯುವಕ ನೀರು ಪಾಲು..! Abbi Falls

ಅಬ್ಬಿ ಫಾಲ್ಸ್ ಗೆ ಬಂದಿದ್ದ ಯುವಕ ನೀರು ಪಾಲು..!


ಹೊಸನಗರ : ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ನೀರು ಪಾಲಾಗಿರುವ ಘಟನೆ ನಡೆದಿದೆ.

ಯಡೂರಿನ  ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ ರಮೇಶ್ ಎಂಬುವರು ಕಾಲು ಜಾರಿ ಬಿದ್ದಿದ್ದಾರೆ. ಸ್ಥಳಕ್ಕೆ ಈಗಾಗಲೇ ಪೊಲೀಸರು ಭೇಟಿ ನೀಡಿದ್ದು ಮತ್ತಷ್ಟು ಮಾಹಿತಿ ಬರಬೇಕಿದೆ.


Previous Post Next Post