ಪಟ್ಟಣ ಪಂಚಾಯಿತಿ ಸದಸ್ಯ ಜಯಪ್ರಕಾಶ್ ಶೆಟ್ಟಿಯವರ ಆರೋಗ್ಯ ವಿಚಾರಿಸಿದ ಆರಗ
ತೀರ್ಥಹಳ್ಳಿ: ಇತ್ತೀಚೆಗೆ ದ್ವಿಚಕ್ರ ವಾಹನದಲ್ಲಿ ಪಟ್ಟಣದಲ್ಲಿ ಹೋಗುವಾಗ ಅಪಘಾತವಾಗಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಪಟ್ಟಣ ಪಂಚಾಯತ್ ಸದಸ್ಯ ಜಯಪ್ರಕಾಶ್ ಶೆಟ್ಟಿಯವರ ಮನೆಗೆ ಕ್ಷೇತ್ರದ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಗುರುವಾರ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಸೇರಿದಂತೆ ಅನೇಕರು ಶಾಸಕರ ಜೊತೆಗಿದ್ದರು.
Tags:
ಆರಗ ಜ್ಞಾನೇಂದ್ರ