ಪುಷ್ಯ ಮಳೆಯ ಅಬ್ಬರ - ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ sagara

ಪುಷ್ಯ ಮಳೆಯ ಅಬ್ಬರ - ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಸಾಗರ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ  ಮುಂಜಾಗೃತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ 25-7-25 ರಂದು ರಜೆಯನ್ನು ಘೋಷಿಸಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ ರಜೆ ಘೋಷಿಸಲಾಗಿದೆ. ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.






Previous Post Next Post