ಸಾಲ ಭಾದೆಯಿಂದ ಲಾರಿ ಮಾಲೀಕ ಆತ್ಮಹ*ತ್ಯೆ Thirthahalli

ಸಾಲ ಭಾದೆಯಿಂದ ಲಾರಿ ಮಾಲೀಕ ಆತ್ಮಹ*ತ್ಯೆ 
 
ತೀರ್ಥಹಳ್ಳಿ  : ಸಂಘ ಸಂಸ್ಥೆ ಹಾಗೂ ಖಾಸಗಿ ಫೈನಾನ್ಸ್ ನವರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.

ಮಂಜುನಾಥ್ ಹೆಚ್.(ಟಿಪ್ಪರ್ ಮಂಜು.) 37 ವರ್ಷ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಪಟ್ಟಣದ ಕುರುವಳ್ಳಿ ವಾಸಿಯಾಗಿದ್ದ ಹಾಗೂ ಲಾರಿ ಮಾಲೀಕರಾಗಿದ್ದ ಮಂಜುನಾಥ್ ಹಲವು ಸಂಘ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Previous Post Next Post