ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ದಿಡೀರ್ ಭೇಟಿ..!
ತೀರ್ಥಹಳ್ಳಿ: ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ದಿಡೀರ್ ಭೇಟಿ ನೀಡಿದ್ದಾರೆ. ಪಟ್ಟಣ ಪಂಚಾಯತ್ ನಲ್ಲಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದ್ದು ಯಾವ ಕಾರಣಕ್ಕೆ ಲೋಕಾಯುಕ್ತ ಅಧಿಕಾರಿಗಳು ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ.
ಇತ್ತೀಚಿಗೆ ಪಟ್ಟಣ ಪಂಚಾಯತ್ ನಲ್ಲಿ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ಶಾಸಕರು ಆಪಾದನೆ ಮಾಡಿದ್ದರು. ಆಪಾದನೆ ಬೆನ್ನಲ್ಲೇ ಲೋಕಾಯುಕ್ತ ಭೇಟಿ ನಡೆದಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಆಡಿಟ್ ವಿಚಾರವೇ? ಅಥವಾ ಇನ್ನಿತರ ವಿಚಾರದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆಯೇ? ಎಂಬ ಪ್ರೆಶ್ನೆ ಕಾಡಿದೆ.
ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ...
Tags:
ಪಟ್ಟಣ ಪಂಚಾಯತ್