ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಲೋಕಾಯುಕ್ತ ದಿಡೀರ್ ಭೇಟಿ..! tth

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಲೋಕಾಯುಕ್ತ ದಿಡೀರ್ ಭೇಟಿ..!
ತೀರ್ಥಹಳ್ಳಿ: ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ  ಗೆ ಲೋಕಾಯುಕ್ತ ಅಧಿಕಾರಿಗಳು ದಿಡೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದ್ದು ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ಮೇಲೆ ಸ್ವಯಂ ದೂರನ್ನ ದಾಖಲಿಸಿರುವ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ 

ಇತ್ತೀಚಿಗೆ ತೀರ್ಥಹಳ್ಳಿಯ ಪಟ್ಟಣ ಪಂಚಾಯತ್ ಕಚೇರಿ ಮೇಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಬೇಟೆ ನೀಡಿ ಪರಿಶೀಲನೇ ನಡೆಸಿದ್ದರು. ಈಗ ತಾಲೂಕು ಆಸ್ಪತ್ರೆಗೆ ದಿಡೀರಪೇಟೆ ನೀಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.
ಆಸ್ಪತ್ರೆಯಲ್ಲೂ ಸಹ ಹಣ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು. ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೋ ?  ಅಥವಾ ಬೇರೆ ಯಾವುದಾದರೂ ದೂರಿನ ಆಧಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೋ? ಎಂಬ ಪ್ರೆಶ್ನೆ ಕಾಡಿದೆ.

ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ...
Previous Post Next Post