ಬಾಳೆಬೈಲು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..! tth

ಬಾಳೆಬೈಲು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!
ತೀರ್ಥಹಳ್ಳಿ: ತೀರ್ಥಹಳ್ಳಿ ಬಾಳೆಬೈಲು ಕಾಲೇಜು
ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ
ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ
ದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್
ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬ
ಯುವತಿ ಬಾಳೆಬೈಲು ಕಾಲೇಜಿನಲ್ಲಿ ತೃತೀಯ
ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. 

ನವೆಂಬರ್ 14ರಂದು ಬೆಳಿಗ್ಗೆ 4:00 ಸಮಯದಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಸುತ್ತ ಅನುಮಾನದ ಚಕ್ರ ಸುಳಿ ತಿರುಗುತ್ತಿದೆ. ವ್ಯಾಸಂಗದಲ್ಲಿ ಮುಂದಿದ್ದ ಪ್ರಾಪ್ತಿಯ ಸಾವಿನ ಸುದ್ದಿ ತಿಳಿದು ಕಾಲೇಜಿನಲ್ಲಿ ನೀರವ ಮೌನ ಆವರಿಸಿದೆ.
Previous Post Next Post