ವಾಗ್ದೇವಿಯ ಅನುಗ್ರಹ ಹಾಗೂ ಕೌಶಲ್ ರಾಜ್ಯಮಟ್ಟಕ್ಕೆ ಆಯ್ಕೆ
ತೀರ್ಥಹಳ್ಳಿ : ದಿನಾಂಕ: 12.11.2025 ರಂದು ಶಿವಮೊಗ್ಗದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಗೆೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ
ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ
( 7 ನೇ ತರಗತಿ) ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಕೌಶಲ್ ( 8ನೆಯ ತರಗತಿ) 100 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜವೀರ್ (8ನೆಯ ತರಗತಿ) 100 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು ಪೋಷಕರು, ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭ ಹಾರೈಸಿರುತ್ತಾರೆ..
Tags:
ವಾಗ್ದೇವಿ ಸಂಸ್ಥೆ