ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ Araga jnanendra

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ 

ತೀರ್ಥಹಳ್ಳಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ನೀಡಿದರು. 

ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದೆ. ಹಾಗಾಗಿ, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ. 'ಎರಡು ಹನಿ ಜೀವ ರಕ್ಷಕ' ಎಂಬುದನ್ನು ಮನದಟ್ಟು ಮಾಡಿಕೊಂಡು, ಪೋಲಿಯೋ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೈಜೋಡಿಸೋಣ ಎಂದು ತಿಳಿಸಿದರು..
Previous Post Next Post