ಓಪನ್ ಕ್ಯಾಪಿಡ್ ಚೆಸ್‌ ಟೂರ್ನ್‌ಮೆಂಟ್‌ನಲ್ಲಿ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ ವಿಧಾತ್ರಿ ಜೆ ಗೆ ಪ್ರಥಮ ಸ್ಥಾನ Sahyadri

ಓಪನ್ ಕ್ಯಾಪಿಡ್ ಚೆಸ್‌ ಟೂರ್ನ್‌ಮೆಂಟ್‌ನಲ್ಲಿ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ ವಿಧಾತ್ರಿ ಜೆ ಗೆ ಪ್ರಥಮ ಸ್ಥಾನ

ತೀರ್ಥಹಳ್ಳಿ :  ಭದ್ರಾವತಿಯಲ್ಲಿ ಆಯೋಜಿಸಿದ್ದ ಅಂಡರ್ -11 ಬಾಲಕಿಯರ ಓಪನ್ ಕ್ಯಾಪಿಡ್ ಚೆಸ್ ಟೂರ್ನ್‌ಮೆಂಟ್‌ನಲ್ಲಿ ಬೆಟ್ಟಮಕ್ಕಿಯ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ವಿಧಾತ್ರಿ ಜೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರನ್ನು ಶಾಲಾ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಹಾಗೂ
ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.
Previous Post Next Post