ಸಹ್ಯಾದ್ರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Sahyadri

ಸಹ್ಯಾದ್ರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ


ತೀರ್ಥಹಳ್ಳಿ : ದಿನಾಂಕ : 17.08.2026 ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಹೆಚ್.ಎಸ್ ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶಿವಮೊಗ್ಗದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡೆಯಲ್ಲಿ ಸಹ್ಯಾದ್ರಿಶಿಕ್ಷಣ ಸಂಸ್ಥೆಯ
ಪಾವನಿ ಆರ್ ಮತ್ತು ಗಾನವಿ ಆರ್ ಚೆಸ್ ಪಂದ್ಯಾವಳಿಯಲ್ಲಿ ಜಿಲ್ಲಾ ಹಂತದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ..

ಅಬ್ದುಲ್ ರೆಹಮಾನ್ ಮತ್ತು ಹುಮೇದ್ ಶೇಕ್ ಫುಟ್ಬಾಲ್ ನಲ್ಲಿ ಜಿಲ್ಲಾ ಹಂತದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಾಲೂಕಿಗೆ, ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಈ ಉದಯೋನ್ಮುಖ ಕ್ರೀಡಾ ಪ್ರತಿಭೆಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕ ವೃಂದದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.
Previous Post Next Post