ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ Sahyadri

ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರು - ಸಂಗೀತ ಮತ್ತು ಗಾಯನ ಶಿಕ್ಷಕರ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಸಹ್ಯಾದ್ರಿ ಐಸಿಎಸ್‌ಇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಟಾಪ್ 2 ಸ್ಥಾನ ಪಡೆದು ಕೊಂಡಿರುತ್ತಾರೆ.

ಇವರನ್ನು ಶಾಲಾ ಆಡಳಿತ ವರ್ಗ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ

1) ಅನ್ವಿ 7ನೇ ತರಗತಿ

2) ಶ್ರೀಸಾನ್ವಿ 6ನೇ ತರಗತಿ

3) ಅದ್ವಿಕಾ 6ನೇ ತರಗತಿ

4) ಆರ್ಯ ಕೆ ಎ 7ನೇ ತರಗತಿ


ಪ್ರೌಢಶಾಲಾ ವಿಭಾಗ 

1) ತನ್ವಿ 8ನೇ ತರಗತಿ

2) ಸನ್ನಿಧಿ 8ನೇ ತರಗತಿ

3) ಪ್ರತೀಕ್ಷ 9ನೇ ತರಗತಿ

4) ಅಹನಾ 8ನೇ ತರಗತಿ

5) ಅನುಜ್ಞಾ 9ನೇ ತರಗತಿ

6) ಅರ್ನಿ 8ನೇ ತರಗತಿ
Previous Post Next Post