ತೀರ್ಥಹಳ್ಳಿಯ ನೂತನ ಡಿವೈಎಸ್ಪಿಯಾಗಿ ಡಾ.ಭಾನುಪ್ರಕಾಶ್ ಅಧಿಕಾರ ಸ್ವೀಕಾರ Thirthahalli New DYSP

ತೀರ್ಥಹಳ್ಳಿಯ ನೂತನ ಡಿವೈಎಸ್ಪಿಯಾಗಿ ಡಾ.ಭಾನುಪ್ರಕಾಶ್ ಅಧಿಕಾರ ಸ್ವೀಕಾರ 

ತೀರ್ಥಹಳ್ಳಿ : ತೀರ್ಥಹಳ್ಳಿ ಉಪ ವಿಭಾಗದ ನೂತನ ಡಿವೈಎಸ್ಪಿ ಹುದ್ದೆಗೆ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ.ಭಾನುಪ್ರಕಾಶ್ ಇಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ತಮ್ಮ ಅಧಿಕಾರವನ್ನು ಸ್ವೀಕರಿಸಿದರು...

ಬೆಂಗಳೂರು ಮೂಲದ ಐಪಿಎಸ್ ಅಧಿಕಾರಿಯಾಗಿರುವ ಡಾ.ಭಾನುಪ್ರಕಾಶ್ ಅವರಿಗೆ ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅಧಿಕಾರವನ್ನು ಹಸ್ತಾಂತರಿಸಿದರು..  
ತೀರ್ಥಹಳ್ಳಿಯ ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ ಅವರ ನಿವೃತ್ತಿ ನಂತರ ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ತೀರ್ಥಹಳ್ಳಿಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು .ಭಾನುಪ್ರಕಾಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು..  

ಈ ವೇಳೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುಷ್ಮಾ ಅವರು  ಐಪಿಎಸ್ ಅಧಿಕಾರಿ ಡಾ.ಭಾನುಪ್ರಕಾಶ್ ಅವರನ್ನು ಬರಮಾಡಿಕೊಂಡರು..
Previous Post Next Post