ಚೆಸ್ ಸ್ಪರ್ಧೆಯಲ್ಲಿ ಸಹ್ಯಾದ್ರಿ ಶಾಲೆಯ ಆಕೃತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Sahyadri

ಚೆಸ್ ಸ್ಪರ್ಧೆಯಲ್ಲಿ ಸಹ್ಯಾದ್ರಿ ಶಾಲೆಯ ಆಕೃತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ತೀರ್ಥಹಳ್ಳಿ : ತಾಲ್ಲೂಕು ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ - ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ಅಕೃತಿ ಹೆಚ್ ಪಿ 7ನೇ ತರಗತಿ ಈ ವಿದ್ಯಾರ್ಥಿನಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರುಗಳು, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯಿನಿಯವರು, ಶಿಕ್ಷಕ ವೃಂದ ಹಾಗೂ ಪೋಷಕರು ಶುಭಕೋರಿ ಅಭಿನಂದಿಸಿರುತ್ತಾರೆ.





Previous Post Next Post